Site icon Suddi Belthangady

ಕಳೆಂಜ ಗ್ರಾಮದ ಕಾರ್ಯತ್ತಡ್ಕ ಕುಲಾಡಿ ಸೇತುವೆ ಬಳಿ ಭೂ ಕುಸಿತ

ಕಳೆಂಜ: ಗ್ರಾಮದ ಕಾರ್ಯತ್ತಡ್ಕ ಕುಲಾಡಿ ಸೇತುವೆಯ ಬಳಿ ಭೂಮಿ ಕುಸಿತವಾಗಿದ್ದು ಅಡಿಕೆ ಗಿಡ ನೀರು ಪಾಲಾಗಿದೆ.

ಗ್ರಾಮ ಪಂಚಾಯಿತಿ ಅಧಿಕಾರಿಗಳು, ಪಂಚಾಯತ್ ಉಪಾಧ್ಯಕ್ಷ ಮಂಜುನಾಥ್ ಗೌಡ ಹಾರಿತ್ತ ಕಜೆ ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡಿರುತ್ತಾರೆ.

Exit mobile version