Site icon Suddi Belthangady

ಬೆಳ್ತಂಗಡಿ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗೆ ಆನ್‌ಲೈನ್ ಅರ್ಜಿ ಆಹ್ವಾನ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿ ಖಾಲಿ ಇರುವ 7 ಹುದ್ದೆಗೆ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಹುದ್ದೆ ಹಾಗೂ 38 ಅಂಗನವಾಡಿ ಕೇಂದ್ರದ ಸಹಾಯಕಿಯರ ಹುದ್ದೆಗಳ ಭರ್ತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಕೊನೆಯ ಸೆ.26 ಆಗಿರುತ್ತದೆ.ಹೆಚ್ಚಿನ ವಿವರಗಳಿಗಾಗಿ ಬೆಳ್ತಂಗಡಿ ಶಿಶು ಅಭಿವೃದ್ಧಿ ಯೋಜನಾ ಕಛೇರಿಯನ್ನು ಸಂಪರ್ಕಿಸಬಹುದಾಗಿದೆ.

Exit mobile version