ಪಿಲಿಗೂಡು: ವಲಯ ಮಟ್ಟದ ತ್ರೋಬಾಲ್ ಪಂದ್ಯಾಟ- ಅಂಡೆತ್ತಡ್ಕ ಸ.ಹಿ.ಪ್ರಾ.ಶಾಲೆ ತಾಲೂಕು ಮಟ್ಟಕ್ಕೆ ಆಯ್ಕೆ

0

ಪಿಲಿಗೂಡು: ಪಿಲಿಗೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಅಂಡೆತ್ತಡ್ಕ ಸ.ಹಿ.ಪ್ರಾಥಮಿಕ ಶಾಲೆಯ ಬಾಲಕ ಮತ್ತು ಬಾಲಕಿಯರ ತಂಡ ಪ್ರಥಮ ಸ್ಥಾನ ಗಳಿಸಿ ಸತತ ಮೂರನೇ ಬಾರಿ ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.

ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ಕೃಷ್ಣಪ್ಪ ಪೂಜಾರಿ, ಶಿಕ್ಷಕಿ ಅಕ್ಷಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here