Site icon Suddi Belthangady

ಗುರುವಾಯನಕೆರೆ: ಪ್ರೌಢಶಾಲಾ ಚಿತ್ರಕಲಾ ಶಿಕ್ಷಕ ವಿ.ಕೆ.ವಿಟ್ಲರಿಗೆ ರಾಜ್ಯ ಮಟ್ಟದ ವಿಶೇಷ ಶಿಕ್ಷಕ ಪ್ರಶಸ್ತಿ

ಗುರುವಾಯನಕೆರೆ: ಇಲ್ಲಿನ ಸರ್ಕಾರಿ ಪ್ರೌಢಶಾಲೆಯ ಕಲಾ ಶಿಕ್ಷಕ ವಿಶ್ವನಾಥ ಕೆ ವಿಟ್ಲರವರಿಗೆ ಸರ್ಕಾರ ರಾಜ್ಯಮಟ್ಟದ ವಿಶೇಷ ಶಿಕ್ಷಕನೆಂಬ ಪ್ರಶಸ್ತಿಗೆ ಆಯ್ಕೆ ಮಾಡಿದೆ.

ಪ್ರಶಸ್ತಿಯ ಜೊತೆ 25,000/- ನಗದು ನೀಡಿ ರಾಜ್ಯ ಮಟ್ಟದ ಪ್ರಶಸ್ತಿ ಪುರಸ್ಕೃತರನ್ನು ಸರ್ಕಾರ ಗೌರವಿಸಲಿದೆ.ಪ್ರಾಥಮಿಕ ಶಾಲಾ ವಿಭಾಗದಲ್ಲಿ 20, ಫ್ರೌಢಶಾಲಾ ವಿಭಾಗದಲ್ಲಿ 11 ಶಿಕ್ಷಕ, ಶಿಕ್ಷಕಿಯರಿಗೆ ರಾಜ್ಯ ಸರ್ಕಾರ ಈ ವಿಶೇಷ ಗೌರವ ನೀಡಲಿದೆ.

Exit mobile version