Site icon Suddi Belthangady

ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕಿಯರ ಕಬಡ್ಡಿ ಪಂದ್ಯಾಟ- ಕೊಯ್ಯೂರು ಸರಕಾರಿ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

ಕೊಯ್ಯೂರು: ಬೆಳ್ತಂಗಡಿ ವಲಯ ಮಟ್ಟದ ಪ್ರೌಢಶಾಲಾ ವಿಭಾಗದ ಬಾಲಕಿಯರ ಕಬಡ್ಡಿ ಪಂದ್ಯಾಟದಲ್ಲಿ ಕೊಯ್ಯೂರು ಸರಕಾರಿ ಪ್ರೌಢಶಾಲೆಯ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿದೆ.

ಕೊಯ್ಯೂರು ಪ್ರೌಢಶಾಲೆಯ ಬಾಲಕರ ತಂಡವು ಉತ್ತಮ ಪ್ರದರ್ಶನ ನೀಡಿದೆ.ಕ್ರೀಡಾಪಟುಗಳಿಗೆ ಹಾಗೂ ಇವರಿಗೆ ತರಬೇತಿಯನ್ನು ಪ್ರವೀಣ್ ಅಲೆಕ್ಕಿ ನೀಡಿರುತ್ತಾರೆ.

Exit mobile version