Site icon Suddi Belthangady

ಕಕ್ಯಪದವು: ಎಲ್ ಸಿ ಆರ್ ವಿದ್ಯಾಸಂಸ್ಥೆಗೆ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

ಕಕ್ಯಪದವು: ಕರ್ನಾಟಕ ಸರಕಾರ ಕ್ಷೇತ್ರ ಶಿಕ್ಷಣ ಇಲಾಖೆ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಬಂಟ್ವಾಳ ಇವರ ಸಹಯೋಗದಲ್ಲಿ ಸೆಪ್ಟೆಂಬರ್ 3ರಂದು ಸ.ಕಿ.ಪ್ರಾ.ಶಾಲೆ ಮೇಲ್ಪತ್ತರಿನಲ್ಲಿ ನಡೆದ ವಾಮದಪದವು ವಲಯ ಮಟ್ಟದ ತ್ರೋಬಾಲ್ ಪಂದ್ಯಾಟವು ಎಲ್ ಸಿ ಆರ್ ಇಂಡಿಯನ್ ವಿದ್ಯಾಸಂಸ್ಥೆಯ ಹಿರಿಯ ಪ್ರಾಥಮಿಕ ವಿಭಾಗದ ಬಾಲಕಿಯರ ತಂಡವು ಪ್ರಥಮ ಸ್ಥಾನವನ್ನು ಹಾಗೂ ಬಾಲಕರ ತಂಡವು ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಶಾಲಾ ದೈಹಿಕ ಶಿಕ್ಷಕಿಯಾದ ಹರಿಣಾಕ್ಷಿ ಜಿ.ಕೆ ಮತ್ತು ಶ್ರದ್ಧಾ ಇವರ ನೇತೃತ್ವದಲ್ಲಿ ಈ ವಿದ್ಯಾರ್ಥಿಗಳು ತರಬೇತಿಯನ್ನು ಪಡೆದಿರುತ್ತಾರೆ.

Exit mobile version