



ನಡ: ಮಂಜ್ಜೊಟ್ಟಿ ಪನೆಕ್ಕಲ ನಿವಾಸಿಯಾದ ಧರ್ಣಪ್ಪ ಪೂಜಾರಿ(55 ವರ್ಷ) ಇವರು ಸೆ.4ರಂದು ಸಂಜೆ ಮನೆಯ ಕೊನೆಯಲ್ಲಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.


ಸ್ಥಳಕ್ಕೆ ಬೆಳ್ತಂಗಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಬೆಳ್ತಂಗಡಿ ಸರ್ಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ.ಮೃತರು ತಾಯಿ ಗಂಗಮ್ಮ ಹಾಗೂ ಪತ್ನಿ ಲಲಿತ ಇವರನ್ನು ಅಗಲಿದ್ದಾರೆ.


            






