Site icon Suddi Belthangady

ಉಜಿರೆ: ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತ ತರಬೇತಿಯೊಂದಿಗೆ ಉದ್ಯೋಗವಕಾಶ

ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ.

NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು ಉಚಿತವಾಗಿ ನೀಡಲಾಗುವುದು. ಉಚಿತ ಶಿಕ್ಷಣದೊಂದಿಗೆ ಶಿಷ್ಯವೇತನವನ್ನೂ ನೀಡಲಾಗುವುದು ಅವಶ್ಯಕತೆ ಅನುಗುಣವಾಗಿ ವಸತಿ ವ್ಯವಸ್ಥೆಯನ್ನು ಕಲ್ಪಿಸಲಾಗುವುದು. ಆಸಕ್ತರು 15/09/2024ರ ಮೊದಲು ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.

Exit mobile version