ಕಳೆಂಜ ಗ್ರಾಮಸ್ಥರ ಮನವಿಗೆ ತಕ್ಷಣ ಸ್ಪಂದಿಸಿದ ಶಾಸಕ ಹರೀಶ್ ಪೂಂಜ- ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ತನಕ ರಸ್ತೆ ಕಾಮಗಾರಿಗೆ ಚಾಲನೆ

0

ಕಳೆಂಜ: ಕಳೆಂಜ ಗ್ರಾಮದ ಕುದ್ರಾಯ ಕಕ್ಕಿಂಜೆ ಮುಖ್ಯ ರಸ್ತೆಯ ಮರಕ್ಕಡದಿಂದ ಮಿಯ್ಯಾರು ರಸ್ತೆಯ ಅಭಿವೃದ್ಧಿಯ ವಿಷಯ ಇತ್ತೀಚೆಗೆ ಕಳೆoಜ ಪಂಚಾಯತ್ ಗ್ರಾಮಸಭೆಯಲ್ಲಿ ಗ್ರಾಮಸ್ಥರಿಂದ ಗದ್ದಲ ನಿರ್ಮಾಣವಾಗಿದ್ದು, ತಕ್ಷಣವೇ ಶಾಸಕರನ್ನು ಪಂಚಾಯತ್ ಸದಸ್ಯ ಹರೀಶ್ ಕೆ ಬಿ ದೂರವಾಣಿ ಮೂಲಕ ಸಂಪರ್ಕಿಸಿ ಒಂದು ವಾರದೊಳಗೆ ಆ ರಸ್ತೆಯ ತಾತ್ಕಾಲಿಕ ಪರಿಹಾರ ಮಾಡಿಸಿಕೊಡುವುದಾಗಿ ಭರವಸೆ ನೀಡಿದ್ದರು.

ಕೊಟ್ಟ ಮಾತಿನಂತೆ ನಡೆದ ಶಾಸಕ ಹರೀಶ್ ಪೂoಜ ರವರು ಆ ಭರವಸೆಯ ಹಿನ್ನೆಲೆಯಲ್ಲಿ ತಾತ್ಕಾಲಿಕ ಕಾಮಗಾರಿ ಆರಂಭಗೊಂಡಿದೆ.

LEAVE A REPLY

Please enter your comment!
Please enter your name here