ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ವಾಣಿ ಕಾಲೇಜಿನ ಬಾಲಕರ ತಂಡಕ್ಕೆ ದ್ವಿತೀಯ ಪ್ರಶಸ್ತಿ

0

ಬೆಳ್ತಂಗಡಿ: ಪದವಿಪೂರ್ವ ಕಾಲೇಜುಗಳ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ವಾಣಿ ಕಾಲೇಜಿನ ಬಾಲಕರ ತಂಡವು ದ್ವಿತೀಯ ಪ್ರಶಸ್ತಿಯನ್ನು ಪಡೆದುಕೊಂಡಿದೆ.

ತಂಡದ ಆಟಗಾರರಾದ ಚರಣ್ ಮತ್ತು ಸಂಜು ಜಿಲ್ಲಾಮಟ್ಟಕ್ಕೆ ಪಂದ್ಯಾಟಕ್ಕೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here