Site icon Suddi Belthangady

ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟ: ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನ

ಮುಂಡಾಜೆ: ನಡ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ತಾಲೂಕು ಮಟ್ಟದ 19ರ ವಯೋಮಾನದ ಬಾಲಕಿಯರ ವಿಭಾಗದ ವಾಲಿಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ತಾಲೂಕಿನ ಮುಂಡಾಜೆ ವಿವೇಕಾನಂದ ಶಿಕ್ಷಣ ಸಂಸ್ಥೆಯ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತದೆ.

ಉತ್ತಮ ಹೋಡೆತಗಾರ್ತಿಯಾಗಿ ಮುಂಡಾಜೆ ಕಾಲೇಜಿನ ಕು.ಸಹನಾ ಬಂದಾರು ಇವರು ವೈಯಕ್ತಿಕ ಪ್ರಶಸ್ತಿ ಪಡೆದುಕೊಂಡಿರುತ್ತಾರೆ.

Exit mobile version