Site icon Suddi Belthangady

ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥರಿಂದ ಕಾಯರ್ತ್ತಡ್ಕ ಹಿರಿಯ ಪ್ರಾಥಮಿಕ ಶಾಲೆಗೆ ಅನ್ನ ಬಡಿಸುವ ಗಾಡಿ ಕೊಡುಗೆ

ಕಾಯರ್ತಡ್ಕ: ಬೆಂಗಳೂರಿನ ಲೆಕ್ಕ ಪರಿಶೋಧಕರಾದ ಪ್ರೇಮನಾಥ ಹೆಗಡೆ, ಸಿದ್ದಾರ್ಥ ಇವರು ಕಾಯರ್ತ್ತಡ್ಕ ಹಿರಿಯ ಪ್ರಾಥಮಿಕ ಶಾಲೆಗೆ ಅನ್ನ ಬಡಿಸುವ ಗಾಡಿಯನ್ನು ಕೊಡುಗೆಯಾಗಿ ನೀಡಿರುತ್ತಾರೆ.

ಇವರ ಅನುಪಸ್ಥಿತಿಯಲ್ಲಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾದ ವಿಶಾಲ್ ಹೆಗಡೆ, ಸಿದ್ದಾರ್ಥ ಇವರು ಹಸ್ತಾಂತರಿಸಿದರು.

ಈ ಸಂಧರ್ಭದಲ್ಲಿ ಶಾಲೆಯ ಮುಖ್ಯೋಪಾಧ್ಯಾಯ ಕೃಷ್ಣಪ್ಪ ಹಾಗೂ ಶಿಕ್ಷಕಿ ರೋಸ ಇವರು ಉಪಸ್ಥಿತರಿದ್ದರು.

Exit mobile version