Site icon Suddi Belthangady

ಸೆ.10-24: ಪುದುವೆಟ್ಟು ಗ್ರಾಮ ಪಂಚಾಯತ್‌ನಲ್ಲಿ ಉಚಿತ ಪೂಟ್ ಫಲ್ಸ್ ಥೆರಪಿ ಶಿಬಿರ

ಪುದುವೆಟ್ಟು: ಗ್ರಾಮ ಪಂಚಾಯತ್ ಪುದುವೆಟ್ಟು ಮತ್ತು ಕಂಪಾನಿಯೋ ನೆಮ್ಮದಿ ವೆಲ್‌ನೆಸ್ ಸೆಂಟರ್ ಪುತ್ತೂರು ಇದರ ಜಂಟಿ ಆಶ್ರಯದಲ್ಲಿ ಉಚಿತ ಪೂಟ್ ಫಲ್ಸ್ ಥೆರಪಿ ಶಿಬಿರ ಸೆ.10ರಿಂದ ಸೆ.24 ರವರೆಗೆ ನಡೆಯಲಿದೆ.

ಉದ್ಘಾಟನೆಯನ್ನು ಪುದುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಅನಿತಾ ಉದ್ಘಾಟನೆಯನ್ನು ಮಾಡಲಿದ್ದಾರೆ.ಪುತ್ತೂರು ನೆಮ್ಮದಿ ವೆಲ್‌ನೆಸ್ ಸೆಂಟರ್ ಮಾಲಕ ಕೆ.ಪ್ರಭಾಕರ ಸಾಲ್ಯಾನ್ ಮಾಹಿತಿ ನೀಡಲಿದ್ದಾರೆ.

ಮುಖ್ಯ ಅತಿಥಿಗಳಾಗಿ ಪುದುವೆಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ಪೂರ್ಣಾಕ್ಷ, ಪುದುವೆಟ್ಟು ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿ ರವಿ ಬನಪ್ಪ ಗೌಡ ಉಪಸ್ಥಿತರಿದ್ದಾರೆ.

Exit mobile version