Site icon Suddi Belthangady

ಇಂದಬೆಟ್ಟು: ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆ

ಬೆಳ್ತಂಗಡಿ: ಇಂದಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಬಸ್ ತಂಗುದಾಣದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಮತ್ತು 15 ಹಣಕಾಸು ಯೋಜನೆಯ ಸಾಮಾಜಿಕ ಪರಿಶೋಧನಾ ಕುರಿತು ಐಇಸಿ ಚಟುವಟಿಕೆಗಳನ್ನು ಹಮ್ಮಿಕೊಳ್ಳಲಾಯಿತು.

ಈ ಸಂದರ್ಭದಲ್ಲಿ ತಾಲೂಕು ನರೇಗಾ ಐಇಸಿ ಸಂಯೋಜಕಿ ವಿನಿಷ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯ ಸಾಮಾಜಿಕ ಪರಿಶೋಧನೆಯ ಪ್ರಕ್ರಿಯೆಯ ಕುರಿತು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಗ್ರಾ.ಪಂ ಕಾರ್ಯದರ್ಶಿ ಗಿರಿಯಪ್ಪ ಗೌಡ, ಗ್ರಾ.ಪಂ ಸಿಬ್ಬಂದಿಗಳಾದ ಗೋಪಾಲ, ತಾರಾ, ಗ್ರಾಮ ಸಂಪನ್ಮೂಲ ವ್ಯಕ್ತಿ ಲೀಲಾವತಿ ಉಪಸ್ಥಿತರಿದ್ದರು.

Exit mobile version