Site icon Suddi Belthangady

ಕೊಯ್ಯೂರು: ಆದೂರ್ ಪೇರಾಲ್ ನಲ್ಲಿ ಗಣೇಶೋತ್ಸವ

ಕೊಯ್ಯೂರು: ಕೊಯ್ಯೂರು ಆದೂರ್ ಪೇರಾಲ್ ಸಾರ್ವಜನಿಕ ಗಣೇಶೋತ್ಸವ ಸಮಿತಿ, ಶ್ರೀ ಕೃಷ್ಣ ಭಜನಾ ಮಂಡಳಿ ಹಾಗೂ ಊರವರ ಸಂಯುಕ್ತ ಆಶ್ರಯದಲ್ಲಿ 37ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ವಿಜೃಂಭಣೆಯಿಂದ ನಡೆಯಿತು.

Exit mobile version