Site icon Suddi Belthangady

ಮೊಗ್ರು: ಮುರದಲ್ಲಿ 10ನೇ ವರ್ಷದ ಶ್ರೀ ಗಣೇಶೋತ್ಸವ

ಮೊಗ್ರು: ಮೊಗ್ರು ಗ್ರಾಮದ ಮುರ ಶ್ರೀ ರಾಮ ಭಜನಾ ಮಂದಿರ, ಶ್ರೀ ರಾಮ ಸೇವಾ ಟ್ರಸ್ಟ್ ಇದರ ಆಶ್ರಯದಲ್ಲಿ 10ನೇ ವರ್ಷದ ಶ್ರೀ ಗಣೇಶೋತ್ಸವ ಧಾರ್ಮಿಕ ಸಾಂಸ್ಕೃತಿಕ, ಭಜನಾ ಕಾರ್ಯಕ್ರಮದೊಂದಿಗೆ ನಡೆಯಿತು.

Exit mobile version