Site icon Suddi Belthangady

ಕುಪ್ಪೆಟ್ಟಿ: 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

ಕುಪ್ಪೆಟ್ಟಿ : ಉರುವಾಲು ಗ್ರಾಮದ ಕುಪ್ಪೆಟ್ಟಿ ಭಜನಾ ಮಂಡಳಿ ಶ್ರೀ ಗಣೇಶೋತ್ಸವ ಸಮಿತಿ, ಶ್ರೀ ಗಣೇಶ ಭಜನಾ ಮಂಡಳಿ ಕುಪ್ಪೆಟ್ಟಿ ಇದರ ಕಟ್ಟಡ ಅಭಿವೃದ್ಧಿ ಸಮಿತಿ , ಇವುಗಳ ಸಂಯುಕ್ತ ಆಶ್ರಯದಲ್ಲಿ 35ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ವಿಜೃಂಭಣೆಯಿಂದ ನಡೆಯಿತು.

Exit mobile version