ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾಟ: ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆ ವಿದ್ಯಾರ್ಥಿ ಫಾಝಿಮ್ ಗೆ ಚಿನ್ನದ ಪದಕ

0

ಉಜಿರೆ: ಅಂತರಾಷ್ಟ್ರೀಯ ಮಟ್ಟದ ಕರಾಟೆ ಪಂದ್ಯಾವಳಿಯಲ್ಲಿ ಉಜಿರೆ ಅನುಗ್ರಹ ಆಂಗ್ಲಮಾಧ್ಯಮ ಶಾಲೆಯ 6ನೇ ತರಗತಿ ವಿದ್ಯಾರ್ಥಿ ಆಗಿರುವ ಫಾಝಿಮ್ ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮಂಗಳೂರು ಡೋಜೋ ಇಂಟರ್ನ್ಯಾಷನಲ್ ಕರಾಟೆ ಚಾಂಪಿಯನ್‌ಶಿಪ್ 2024 ಇಲ್ಲಿ ನಡೆದ ಕರಾಟೆ ಪಂದ್ಯಾವಳಿಯಲ್ಲಿ ಪ್ರಥಮ ಸ್ಥಾನ ಪಡೆದು ಚಿನ್ನದ ಪದಕ ಗೆದ್ದಿರುತ್ತಾರೆ.ಇವರು ಸೆನ್ಸಾಯ್ ಅಬ್ದುಲ್ ರೆಹಮಾನ್ ಇವರಿಂದ ತರಬೇತಿ ಪಡೆದಿರುತ್ತಾರೆ.ಉಜಿರೆಯ ಫಾಝಿ ಫ್ಯಾಷನ್ ಮಾಲಕರಾದ ಝೀನತ್ ಫಾರೂಕ್ ರವರ ಪುತ್ರನಾಗಿರುತ್ತಾರೆ.

LEAVE A REPLY

Please enter your comment!
Please enter your name here