Site icon Suddi Belthangady

ಚಾರ್ಮಾಡಿ: ಕಂಚಲಗದ್ದೆ ನಿವಾಸಿ ಕೃಷಿಕ ಬಾಬು ನಾಯ್ಕ ನಿಧನ

ಬೆಳ್ತಂಗಡಿ: ಚಾರ್ಮಾಡಿ ಗ್ರಾಮದ ಕಂಚಲಗದ್ದೆ ನಿವಾಸಿ, ಕೃಷಿಕ ಬಾಬು ನಾಯ್ಕ (98 ವರ್ಷ) ಅವರು ಸೆ.6ರಂದು ಸ್ವಗೃಹದಲ್ಲಿ ನಿಧನ ಹೊಂದಿದರು.

ಇವರು ಕೃಷಿಕರಾಗಿ, ತಾಲೂಕು ಬೋರ್ಡಿನ ಸದಸ್ಯರಾಗಿ ಕಾರ್ಯನಿರ್ವಹಿಸಿದ್ದರು.

ಮೃತರು ಪತ್ನಿ, ಜಿ.ಪಂ. ಮಾಜಿ ಅಧ್ಯಕ್ಷ ಕೆ.ಕೊರಗಪ್ಪ ನಾಯ್ಕ ಹೊಸಕಾಪು ಸೇರಿದಂತೆ ಆರು ಮಂದಿ ಪುತ್ರರು ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ.

Exit mobile version