ಮಡಂತ್ಯಾರು: ಸಾರ್ವಜನಿಕ ಗಣೇಶೋತ್ಸವ ಸಮಿತಿ ಮಡಂತ್ಯಾರು ಇದರ 42ನೇ ವರ್ಷದ ಗಣೇಶೋತ್ಸವ ಕಾರ್ಯಕ್ರಮಕ್ಕೆ ಲೋಕಸಭಾ ಸದಸ್ಯ ಬ್ರಿಜೇಶ್ ಚೌಟ ಸೆ.8ರಂದು ಆಗಮಿಸಿ ಪ್ರಸಾದ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಗಣೇಶೋತ್ಸವ ಸಮಿತಿಯ ಅಧ್ಯಕ್ಷರು, ಪಧಾದಿಕಾರಿಗಳು ಉಪಸ್ಥಿತರಿದ್ದರು.