ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆಯಿಂದ ಶ್ರಮದಾನ

0

ಸುಲ್ಕೇರಿಮೊಗ್ರು: ಬ್ರಹ್ಮಶ್ರೀ ಗುರು ನಾರಾಯಣ ಸ್ವಾಮಿ ಸೇವಾ ಸಂಘ, ಯುವ ಬಿಲ್ಲವ ವೇದಿಕೆ, ಮಹಿಳಾ ಬಿಲ್ಲವ ವೇದಿಕೆ ಇದರ ವತಿಯಿಂದ ಸುಲ್ಕೇರಿಮೊಗ್ರುವಿಂದ ಅಳದಂಗಡಿವರೆಗೆ ರಸ್ತೆ ಬದಿಯಲ್ಲಿ ಬೆಳೆದಿರುವ ಪೊದೆ, ಗಿಡಗಳನ್ನು ಕಡಿದು ಸ್ವಚ್ಛ ಮಾಡಿದರು.

ಈ ಶ್ರಮದಾನದಲ್ಲಿ ಅಧ್ಯಕ್ಷರು, ಕಾರ್ಯದರ್ಶಿಯವರ ಜೊತೆ ಸಂಘದ ಸದಸ್ಯರು ಭಾಗವಹಿಸಿ ಸಹಕರಿಸಿದರು.

LEAVE A REPLY

Please enter your comment!
Please enter your name here