Site icon Suddi Belthangady

ಬಳ್ಳಮಂಜ: ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ತೆನೆ ಹಬ್ಬ

ಮಚ್ಚಿನ: ಬಳ್ಳಮಂಜ ಶ್ರೀ ಅನಂತೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಇಂದು(ಸೆ.9) ಬೆಳಿಗ್ಗೆ ತೆನೆ ಹಬ್ಬ ನಡೆಯಿತು.

ಶ್ರೀ ದೇವರಿಗೆ ವಿಶೇಷ ಪೂಜೆಯೊಂದಿಗೆ ತೆನೆಪೂಜೆ ನಡೆಯಿತು.ಬಳಿಕ ಊರ ಭಕ್ತಾದಿಗಳಿಗೆ ತೆನೆ ವಿತರಿಸಲಾಯಿತು.

ದೇವಾಲಯದ ಅನುವಂಶಿಕ ಆಡಳಿತ ಮುಕ್ತೇಸರ ಡಾ.ಹರ್ಷ ಸಂಪಿಗೆತ್ತಾಯ ಹಾಗೂ ಅರ್ಚಕರು ಮತ್ತು ಊರ ಭಕ್ತಾದಿಗಳು ಉಪಸ್ಥಿತರಿದ್ದರು.

Exit mobile version