Site icon Suddi Belthangady

ಸೆ.10: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಬ್ರಹ್ಮಕುಂಭಾಭಿಷೇಕದ ಪೂರ್ವ ಸಿದ್ಧತಾ ಸಭೆ

ಕುವೆಟ್ಟು: ಅರಮಲೆಬೆಟ್ಟ ಶ್ರೀ ಕೊಡಮಣಿತ್ತಾಯ ದೈವಸ್ಥಾನದಲ್ಲಿ ಬ್ರಹ್ಮಕುಂಭಾಭಿಷೇಕದ ಪೂರ್ವ ಸಿದ್ಧತಾ ಸಭೆಯು ಸೆ.10ರಂದು ಸಾಯಂಕಾಲ 4ಕ್ಕೆ ನಡೆಯಲಿದೆ ಎಂದು ದೈವಸ್ಥಾನದ ಆಡಳಿತ ಮೊಕ್ತೇಸರ ಸುಖೇಶ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Exit mobile version