Site icon Suddi Belthangady

ಶೌರ್ಯ ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್: ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ಫ್ಲಾಯಿಡ್ ಮಿಸ್ಕಿತ್ ದ್ವಿತೀಯ

ಮಡಂತ್ಯಾರು: ಸೆಲ್ಫ್ ಡಿಫೆನ್ಸ್ ಸ್ಕೂಲ್ ಆಫ್ ಇಂಡಿಯನ್ ಕರಾಟೆ ಮಂಗಳೂರು ಡೋಜೋ ಇವರ ನೇತೃತ್ವದಲ್ಲಿ, ಶೌರ್ಯ ಅಂತರಾಷ್ಟ್ರೀಯ ಕರಾಟೆ ಚಾಂಪಿಯನ್ ಶಿಪ್-2024  ಕೋರ್ಡೆಲ್ ಚರ್ಚ್ ಗ್ರೌಂಡ್ ಮಂಗಳೂರಿನಲ್ಲಿ ನಡೆದ ಕರಾಟೆ ಸ್ಪರ್ಧೆಯಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿಯ ವಿದ್ಯಾರ್ಥಿಯಾದ ಫ್ಲಾಯಿಡ್ ಮಿಸ್ಕಿತ್ ರವರು ಭಾಗವಹಿಸಿ ದ್ವಿತೀಯ ಸ್ಥಾನವನ್ನು  ಪಡೆದಿರುತ್ತಾರೆ.

Exit mobile version