ಬೆಂದ್ರಾಳ: ಸೈಂಟ್ ಸಾವಿಯೋ ಆಂಗ್ಲ ಮಾದ್ಯಮ ಶಾಲೆ ತ್ರೋಬಾಲ್ ಪಂದ್ಯಾಟದಲ್ಲಿ ತಾಲೂಕು ಮಟ್ಟಕ್ಕೆ ಆಯ್ಕೆ

0

ಬೆಂದ್ರಾಳ: ಪ್ರಾಥಮಿಕ ವಿಭಾಗದ ತ್ರೋಬಾಲ್ ಪಂದ್ಯಾಟವು ಬದನಾಜೆ ಶಾಲೆಯಲ್ಲಿ ನಡೆಯಿತು.

ಬೆಂದ್ರಾಳ ಸೈಂಟ್ ಸಾವಿಯೋ ಆಂಗ್ಲ ಮಾಧ್ಯಮ ಶಾಲೆಯ ಬಾಲಕಿಯರ ತಂಡ ಭಾಗವಹಿಸಿ ದ್ವಿತೀಯ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here