Site icon Suddi Belthangady

ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಧರ್ಮಸ್ಥಳ ಶ್ರೀ ಧ.ಮಂ ಆಂಗ್ಲ ಮಾಧ್ಯಮ ಶಾಲೆಗೆ ಪ್ರಥಮ ಸ್ಥಾನ

ಉಜಿರೆ: ಶ್ರೀ ಧ.ಮಂ. ಅನುದಾನಿತ ಪ್ರೌಢಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯಲ್ಲಿ ಧರ್ಮಸ್ಥಳ ಶ್ರೀ ಧ.ಮಂ.ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿಯ ಚಿನ್ಮಯ್ ರೈ, ಅಂಜನ ರೋಜ್, ವರ್ಷ, 9ನೇ ತರಗತಿಯ ಧನ್ಯಶ್ರೀ, ಶ್ರಾವ್ಯ, ಆದರ್ಶ್ ಹಾಗೂ ಎಂಟನೇ ತರಗತಿಯ ಅಪೂರ್ವ ಇವರನ್ನೊಳಗೊಂಡ ತಂಡವು ಪ್ರಥಮ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತದೆ.

Exit mobile version