Site icon Suddi Belthangady

ಸೆ.16- ಅ.16: ಕೊಕ್ಕಡದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರ

ಕೊಕ್ಕಡ: ಕನ್ಯಾಡಿ ಸೇವಾಭಾರತಿ ಇದರ ನೇತೃತ್ವದಲ್ಲಿ ಕೊಕ್ಕಡ ಶ್ರೀ ರಾಮ ಸೇವಾ ಟ್ರಸ್ಟ್, ಕನ್ಯಾಡಿ ಶ್ರೀ ದುರ್ಗಾ ಮಾತೃ ಮಂಡಳಿ ಇದರ ಸಹಭಾಗಿತ್ವದಲ್ಲಿ ಮಹಿಳೆಯರಿಗಾಗಿ ಒಂದು ತಿಂಗಳ ಉಚಿತ ಟೈಲರಿಂಗ್ ತರಬೇತಿ ಶಿಬಿರ ಸೆಪ್ಟೆಂಬರ್ 16ರಿಂದ ಅಕ್ಟೋಬರ್ 16ರವರೆಗೆ ಕೊಕ್ಕಡ ಶ್ರೀ ರಾಮ ಸೇವಾ ಮಂದಿರದಲ್ಲಿ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದ್ದಾರೆ.

ನೋಂದಾವಣೆಗಾಗಿ ಸಂಪರ್ಕ ಸಂಖ್ಯೆ : 7899071246

Exit mobile version