ಮಡಂತ್ಯಾರು: ಪದವಿ ಪೂರ್ವ ಶಿಕ್ಷಣ ಇಲಾಖೆ ಮಂಗಳೂರು ದ.ಕ ಹಾಗೂ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪ.ಪೂ ಕಾಲೇಜು ಇದರ ಆಶ್ರಯದಲ್ಲಿ ಸ.6ರಂದು ಜರುಗಿದ ಬೆಳ್ತಂಗಡಿ ತಾಲೂಕು ಮಟ್ಟದ ಪ.ಪೂ ಕಾಲೇಜುಗಳ ಬಾಲಕರ ಪುಟ್ ಬಾಲ್ ಪಂದ್ಯಾಟದಲ್ಲಿ ಮಡಂತ್ಯಾರು ಸೇಕ್ರೆಡ್ ಹಾರ್ಟ್ ಪದವಿಪೂರ್ವ ಕಾಲೇಜಿನ ಬಾಲಕರ ತಂಡವು ಅಂತಿಮ ಪಂದ್ಯಾಟದಲ್ಲಿ ಎಸ್.ಡಿ.ಎಂ ಪ.ಪೂಕಾಲೇಜಿನ ತಂಡವನ್ನು 3-0 ಅಂತರದಲ್ಲಿ ಸೋಲಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದೆ.
Home ಇತ್ತೀಚಿನ ಸುದ್ದಿಗಳು ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಪ.ಪೂ.ಕಾಲೇಜಿನ ಬಾಲಕರ ಪುಟ್ ಬಾಲ್ ತಂಡ ಜಿಲ್ಲಾ ಮಟ್ಟಕ್ಕೆ ಆಯ್ಕೆ