Site icon Suddi Belthangady

ಕೊಕ್ಕಡ ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಬರೆಂಗಾಯ ಶಾಲೆಯ ಬಾಲಕ-ಬಾಲಕಿಯರ ತಂಡ ಪ್ರಥಮ

ಬರೆಂಗಾಯ: ವಲಯ ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಬರಂಗಾಯ ಶಾಲೆಯ ಬಾಲಕರು ಹಾಗೂ ಬಾಲಕಿಯರ ತಂಡ ಪ್ರಥಮ ಸ್ಥಾನವನ್ನು ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Exit mobile version