Site icon Suddi Belthangady

ನಾರಾವಿ ವಲಯ ಮಟ್ಟದ ಪ್ರಾಥಮಿಕ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಶಾಲಾ ಬಾಲಕರು ತಾಲೂಕು ಮಟ್ಟಕ್ಕೆ ಆಯ್ಕೆ

ಅಳದಂಗಡಿ: ನಾರಾವಿ ವಲಯ ಮಟ್ಟದ ಪ್ರಾಥಮಿಕ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಶಾಲಾ ಬಾಲಕರು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ವಲಯ ಮಟ್ಟದ ಪ್ರಾಥಮಿಕ ಶಾಲಾ ವಿಭಾಗದ ತ್ರೋಬಾಲ್ ಪಂದ್ಯಾಟದಲ್ಲಿ ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆಯ ಬಾಲಕರು ದ್ವಿತೀಯ ಸ್ಥಾನ ಪಡೆದು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಕೇವನ್ ಇವರು ತರಬೇತಿ ನೀಡಿರುತ್ತಾರೆ.

Exit mobile version