



ಬೆಳ್ತಂಗಡಿ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ಶ್ರೀ ಮಂಜುನಾಥ ದಳದ ಸ್ಕೌಟ್ಸ್ ವಿದ್ಯಾರ್ಥಿ ಶಾಶ್ವತ್ ಶೆಟ್ಟಿ ಇವರ ಕೈಚಳಕದಿಂದ ಮೂಡಿ ಬಂದ ಪರಿಸರ ಸ್ನೇಹಿ ಗಣಪತಿ.


ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಬೆಂಗಳೂರಿನಿಂದ ಸ್ಕೌಟ್ಸ್ ಗೈಡ್ಸ್ ವಿದ್ಯಾರ್ಥಿಗಳಿಗೆ ವೆಬಿನಾರ್ ಮೂಲಕ ಪರಿಸರ ಸ್ನೇಹಿ ಗಣಪತಿ ತಯಾರಿಕೆಯ ತರಬೇತಿಯನ್ನು ನೀಡಲಾಗಿತ್ತು. ವಿದ್ಯಾರ್ಥಿಗಳು ಪರಿಸರಸ್ನೇಹಿ ಗಣಪತಿಯನ್ನು ರಚನೆ ಮಾಡಿದ್ದಾರೆ.









