



ಪುದುವೆಟ್ಟು: ಪಟ್ಟೂರು ಶ್ರೀ ವಿಷ್ಣುಮೂರ್ತಿ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೆ.2ರಂದು ನಡೆದ ತಾಲೂಕು ಮಟ್ಟದ ಬಾಲಕರ ವಾಲಿಬಾಲ್ ಪಂದ್ಯಾಟದಲ್ಲಿ ಕೆಮ್ಮಟೆ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಇಲ್ಲಿಯ ಬಾಲಕರ ತಂಡ ದ್ವಿತೀಯ ಸ್ಥಾನ ಪಡೆದು ಶಾಲೆಗೆ ಕೀರ್ತಿ ತಂದಿರುತ್ತಾರೆ.


ಇವರಿಗೆ ತರಬೇತಿಯನ್ನು ಸೇಸಪ್ಪರವರು ನೀಡಿರುತ್ತಾರೆ.








