Site icon Suddi Belthangady

ಕೊಕ್ಕಡ: ಶ್ವಾನಗಳಿಗೆ ಉಚಿತ ರೇಬಿಸ್ ಶಿಬಿರ

ಕೊಕ್ಕಡ: ಸೆ.10ರಂದು ಅಮೃತ ಗ್ರಾಮ ಪಂಚಾಯತ್ ವತಿಯಿಂದ ಪಶುಪಾಲನೆ ಮತ್ತು ಪಶು ವೈದ್ಯ ಸೇವಾ ಇಲಾಖೆಯ ವತಿಯಿಂದ ಕೊಕ್ಕಡ ಗ್ರಾಮದಲ್ಲಿ ಉಚಿತ ರೇಬಿಸ್ ಲಸಿಕಾ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.

ಶಿಬಿರದ ಉದ್ಘಾಟನೆಯನ್ನು ಪಂಚಾಯತ್ ಅಧ್ಯಕ್ಷೆ ಬೇಬಿ ಮತ್ತು ಉಪಾಧ್ಯಕ್ಷ ಪ್ರಭಾಕರ ಗೌಡ ನೆರವೇರಿಸಿದರು. ಪಶು ವೈದ್ಯ ಸೇವಾ ಇಲಾಖೆಯ ವೈದ್ಯಾಧಿಕಾರಿಗಳು ಶ್ವಾನಗಳಿಗೆ ಲಸಿಕೆ ನೀಡಿದರು.

ಪಂಚಾಯತ್ ಸಿಬ್ಬಂದಿಗಳು ಶಿಬಿರಕ್ಕೆ ಸಹಕರಿಸಿದರು.

Exit mobile version