Site icon Suddi Belthangady

ತ್ರೋಬಾಲ್ ಪಂದ್ಯಾಟದಲ್ಲಿ ಬೆಳ್ತಂಗಡಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯ ಎಂಟನೇ ತರಗತಿ ವಿದ್ಯಾರ್ಥಿಗಳಾದ ಶ್ರೀರಕ್ಷ ಹಾಗೂ ಶ್ರುತ ಶೆಟ್ಟಿ ಪ್ರಾಥಮಿಕ ವಿಭಾಗದ ಬಾಲಕಿಯರ ತ್ರೋಬಾಲ್ ಪಂದ್ಯಾಟದಲ್ಲಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಮುಖ್ಯ ಶಿಕ್ಷಕಿ ಹೇಮಲತಾ ಎಂ ಆರ್ ರವರ ಮಾರ್ಗದರ್ಶನದಲ್ಲಿ ದೈಹಿಕ ಶಿಕ್ಷಕ ಪ್ರವೀಣ್ ಎನ್ ತರಬೇತಿಯನ್ನು ನೀಡುತ್ತಿದ್ದಾರೆ.

Exit mobile version