ಬಳಂಜ ಹಿ.ಪ್ರಾ.ಶಾಲೆಯ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪರಿಗೆ ಶಾಸಕ ಹರೀಶ್ ಪೂಂಜ ಮನವಿ

0

ಬೆಳ್ತಂಗಡಿ: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಳಂಜ ಹಿರಿಯ ಪ್ರಾಥಮಿಕ ಶಾಲೆಯ ಅಭಿವೃದ್ಧಿಗೆ ರೂ.2ಕೋಟಿ ಅನುದಾನ ಬಿಡುಗಡೆ ಮಾಡುವಂತೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಶಾಸಕ ಹರೀಶ್ ಪೂಂಜರವರು ಮನವಿ ಸಲ್ಲಿಸಿದರು.

LEAVE A REPLY

Please enter your comment!
Please enter your name here