Site icon Suddi Belthangady

ದೊಂಡೋಲೆ ನಿವಾಸಿ ಪುಂಡಲೀಕ ಪ್ರಭು ನೇಣು ಬಿಗಿದು ಆತ್ಮಹತ್ಯೆ

ಧರ್ಮಸ್ಥಳ: ಗ್ರಾಮದ ದೊಂಡೋಲೆ ನಿವಾಸಿಯಾಗಿರುವ ಪುಂಡಲೀಕ ಪ್ರಭು(63) ಇವರು ತನ್ನ ಸ್ವಗೃಹದ ಮೇಲ್ಚಾವಣಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸೆ.13ರಂದು ನಡೆದಿದೆ.

ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನೆಗೆ ಕಾರಣ ಇನ್ನಷ್ಟೇ ತಿಳಿದುಬರಬೇಕಿದೆ.

Exit mobile version