Site icon Suddi Belthangady

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ: ಕಾಶಿಪಟ್ಣ ಸ.ಹಿ.ಪ್ರಾ.ಶಾಲೆಯ ಬಾಲಕ-ಬಾಲಕಿಯರ ತಂಡ ಪ್ರಥಮ

ಬೆಳ್ತಂಗಡಿ: ಸೆ.12ರಂದು ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಕಾಶಿಪಟ್ಣ ಹಿರಿಯ ಪ್ರಾಥಮಿಕ ಶಾಲೆಯ ಬಾಲಕ-ಬಾಲಕಿಯರ ತಂಡವು ಪ್ರಥಮ ಬಹುಮಾನವನ್ನು ಪಡೆದು ಜಿಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಬಾಲಕರ ವಿಭಾಗದಲ್ಲಿ ಮುಖರಂಮ್ ಬೆಸ್ಟ್ ಆಲ್ ರೌಂಡರ್, ಬಾಲಕಿಯರ ವಿಭಾಗದಲ್ಲಿ ನಿರೀಕ್ಷ ಬೆಸ್ಟ್ ಆಲ್ ರೌಂಡರ್ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.

Exit mobile version