Site icon Suddi Belthangady

ವಿಜ್ಞಾನ ಮಾದರಿ ತಯಾರಿ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲಾ ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಸೆ.13ರಂದು ಕರ್ನಾಟಕ ಶಾಲಾ ಶಿಕ್ಷಣ ಸಾಕ್ಷರತಾ ಇಲಾಖೆ ವತಿಯಿಂದ ತಾಲೂಕು ಮಟ್ಟದ ವಿಜ್ಞಾನ ವಸ್ತು ಪ್ರದರ್ಶನವನ್ನು ಹೋಲಿ ರಿಡೀಮರ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಳ್ಳಲಾಗಿದ್ದು.

ಈ ಸ್ಪರ್ಧೆಯಲ್ಲಿ ವಾಣಿ ಆಂಗ್ಲ ಮಾಧ್ಯಮ ಶಾಲೆಯ 10ನೇ ತರಗತಿ ವಿದ್ಯಾರ್ಥಿಗಳಾದ ಮಾ.ಸರ್ವೇಶ್ ಮತ್ತು ಮಾ. ಸಿಂಚನ್ ಶೆಟ್ಟಿ ದ್ವಿತೀಯ ಸ್ಥಾನ ಗಳಿಸಿ ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

Exit mobile version