Site icon Suddi Belthangady

ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟ: ಅಂಡೆತಡ್ಕ ಸ.ಉ.ಹಿ.ಪ್ರಾ.ಶಾಲೆಯ ಬಾಲಕರ ತಂಡ ದ್ವಿತೀಯ

ಅಂಡೆತಡ್ಕ: ಅಂಡೆತಡ್ಕ ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆಯ ಬಾಲಕರ ತಂಡವು ಕುವೆಟ್ಟು ಸ.ಉ.ಹಿ.ಪ್ರಾ. ಶಾಲೆಯಲ್ಲಿ ನಡೆದ ತಾಲೂಕು ಮಟ್ಟದ ತ್ರೋಬಾಲ್ ಪಂದ್ಯಾಟದಲ್ಲಿ ಸತತವಾಗಿ ಮೂರನೇ ಬಾರಿ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾರೆ.

ವರ್ಷಿತ್ ಅವರು ಬೆಸ್ಟ್ ಆಲ್ ರೌಂಡರ್ ವೈಯಕ್ತಿಕ ಪ್ರಶಸ್ತಿ ಪಡೆದಿರುತ್ತಾರೆ.

Exit mobile version