Site icon Suddi Belthangady

ಮುಂಡಾಜೆ: ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕೆ.ಎನ್ ಧನುಷ್ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆ

ಮುಂಡಾಜೆ: ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿ ಕೆ ಎನ್ ಧನುಷ್ ಇವರು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ (ಪದವಿ ಪೂರ್ವ ಶಿಕ್ಷಣ ) ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಬೆಂಗಳೂರಿನ ಗಾಂಧಿನಗರದಲ್ಲಿ ಸೆ.17ರಿಂದ 23ರವರೆಗೆ ನಡೆಯಲಿರುವ ರಾಷ್ಟ್ರೀಯ ಭಾವೈಕ್ಯತಾ ಶಿಬಿರಕ್ಕೆ ಆಯ್ಕೆಯಾಗಿದ್ದಾರೆ.

ಕಾಲೇಜಿನ ಪ್ರತಿಭಾವಂತ ವಿದ್ಯಾರ್ಥಿಯಾಗಿರುವ ಇವರು ಮಿತ್ತಬಾಗಿಲು ಗ್ರಾಮದ ಕೋಡಿ ಮನೆ ಸೇವಂತಿ ಮತ್ತು ನಾರಾಯಣ ಗೌಡ ದಂಪತಿಗಳ ಪುತ್ರ.

Exit mobile version