ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ಶಾಖೆ ವತಿಯಿಂದ ಪ.ಪಂ ಅಧ್ಯಕ್ಷ ಜಯಾನಂದ ಗೌಡರಿಗೆ ಅಭಿನಂದನೆ

0

ಬೆಳ್ತಂಗಡಿ: ಕರ್ನಾಟಕ ರಾಜ್ಯ ಸರಕಾರಿ ನಿವೃತ್ತ ನೌಕರರ ಸಂಘ ಬೆಳ್ತಂಗಡಿ ಶಾಖೆ ವತಿಯಿಂದ ಬೆಳ್ತಂಗಡಿ ಪ.ಪಂ ಅಧ್ಯಕ್ಷ ಜಯಾನಂದ ಗೌಡರವರಿಗೆ ಅಭಿನಂದನೆ ಕಾರ್ಯಕ್ರಮ ಸೆ.14ರಂದು ಬೆಳ್ತಂಗಡಿ ಅಂಬೇಡ್ಕರ್ ಭವನದಲ್ಲಿ ನಡೆಯಿತು.

ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿವೃತ್ತ ಜಂಟಿ ನಿರ್ದೇಶಕ ಸುಂದರ ಪೂಜಾರಿ, ಪಟ್ಟಣ ಪಂಚಾಯತ್ ಅಧ್ಯಕ್ಷ ಜಯಾನಂದ ಗೌಡರನ್ನು ಅಭಿನಂದಿಸಿದರು.

ಈ ಸಂದರ್ಭದಲ್ಲಿ ಧಾರ್ಮಿಕ ಚಿಂತಕ ರಘುಚಂದ್ರ ಚೌಟ, ಸಂಘದ ಅಧ್ಯಕ್ಷರಾದ ವಿಠಲ ಶೆಟ್ಟಿ, ವಸಂತ ಸುವರ್ಣ ಹಾಗೂ ಸಂಘದ ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here