ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಎಕ್ಸೆಲ್ ಕಾಲೇಜಿನಲ್ಲಿ ತರಬೇತಿ ಕಾರ್ಯಕ್ರಮ

0

ಬೆಳ್ತಂಗಡಿ: ಜೆಸಿಐ ಬೆಳ್ತಂಗಡಿ, ಮಂಜುಶ್ರೀ ಇದರ ವತಿಯಿಂದ ಶ್ರಾವಣ ತರಬೇತಿ ಕಾರ್ಯಕ್ರಮದ ಪ್ರಯುಕ್ತ How to Focus on career ಎಂಬ ವಿಷಯದಲ್ಲಿ ತರಬೇತಿಯನ್ನು ನಡೆಸಲಾಯಿತು. ಎಕ್ಸೆಲ್ ಪಿಯು ಕಾಲೇಜಿನಲ್ಲಿ ನಡೆದ ತರಬೇತಿ ಕಾರ್ಯಕ್ರಮವನ್ನು ಜೆಸಿಐ ವಲಯ ತರಬೇತುದಾರ ಶಂಕರ್ ರಾವ್ ನಡೆಸಿಕೊಟ್ಟರು.

ಜೆಸಿಐ ಬೆಳ್ತಂಗಡಿ ಘಟಕದ ಅಧ್ಯಕ್ಷ ರಂಜಿತ್ ಎಚ್.ಡಿ. ಸ್ವಾಗತಿಸಿ ತರಬೇತಿಗೆ ಅವಕಾಶ ಮಾಡಿಕೊಟ್ಟ ಎಕ್ಸೆಲ್ ಕಾಲೇಜಿನ ಅಧ್ಯಕ್ಷ ಸುಮಂತ್ ಕುಮಾರ್ ಜೈನ ಧನ್ಯವಾದ ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ. ನವೀನ್ ಕುಮಾರ್ ಮರಿಕೆ, ಕ್ಯಾಂಪಸ್ ಮೇಲ್ವಿಚಾರಕ ಶಾಂತಿರಾಜ್ ಜೈನ್, ಘಟಕದ ಉಪಾಧ್ಯಕ್ಷೆ ಹೇಮಾವತಿ.ಕೆ, ಕಾರ್ಯದರ್ಶಿ ಅನುದೀಪ್ ಜೈನ್, ಜೆಜೆಸಿ ಅಧ್ಯಕ್ಷ ಸಮನ್ವಿತ್ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here