Site icon Suddi Belthangady

ಕಬಡ್ಡಿ ಪಂದ್ಯಾಟದಲ್ಲಿ ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾದ ಸುಲ್ಕೇರಿ ಶ್ರೀರಾಮ ಪ್ರೌಢ ಶಾಲಾ ತಂಡ

ಸುಲ್ಕೇರಿ: ಹೈದರಾಬಾದ್ ನಲ್ಲಿ ನಡೆದ ಕ್ಷೇತ್ರೀಯ ಮಟ್ಟದ ಪ್ರೌಢ ಶಾಲಾ ಬಾಲಕರ ವಿಭಾಗದ ಕಬಡ್ಡಿ ಪಂದ್ಯಾಟದಲ್ಲಿ ಸುಲ್ಕೇರಿ ಶ್ರೀರಾಮ ಪ್ರೌಢ ಶಾಲೆಯ ತಂಡ ಪ್ರಥಮ ಸ್ಥಾನ ಪಡೆದು ರಾಷ್ಟ್ರ ಮಟ್ಟಕ್ಕೆ ಆಯ್ಕೆಯಾಗಿದೆ.

Exit mobile version