ವಿದ್ಯಾಭಾರತಿ ಕ್ಷೇತ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ವಿವೇಕಾನಂದ ಪದವಿ ಪೂರ್ವ ಕಾಲೇಜು ಬಾಲಕಿಯರು ರಾಷ್ಟ್ರ ಮಟ್ಟಕ್ಕೆ ಆಯ್ಕೆ

0

ಮುಂಡಾಜೆ: ಆಂಧ್ರಪ್ರದೇಶದ ವಿಜಯವಾಡದ ವಿಜ್ಞಾನ ವಿಹಾರ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆದ ವಿದ್ಯಾಭಾರತಿ ಕ್ಷೇತ್ರ ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಕರ್ನಾಟಕ ರಾಜ್ಯದಿಂದ ವಿವೇಕಾನಂದ ಶಿಕ್ಷಣ ಸಂಸ್ಥೆ ಮುಂಡಾಜೆಯ ಪದವಿ ಪೂರ್ವ ಕಾಲೇಜಿನ ಬಾಲಕಿಯರ ತಂಡ ಪ್ರತಿನಿಧಿಸಿ ಪ್ರಥಮ ಸ್ಥಾನ ಪಡೆದು ಪುತ್ತೂರಿನ ತೆಂಕಿಲದ ವಿವೇಕಾನಂದ ಶಿಕ್ಷಣ ಸಂಸ್ಥೆಯ ಕ್ರೀಡಾಂಗಣದಲ್ಲಿ ನಡೆಯುವ ರಾಷ್ಟ್ರ ಮಟ್ಟದ ವಾಲಿಬಾಲ್ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ.

LEAVE A REPLY

Please enter your comment!
Please enter your name here