ಜಿಲ್ಲಾ ಮಟ್ಟದ ಜನಪದ ಗೀತ ಗಾಯನ ಸ್ಪರ್ಧೆ: ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡ ದ್ವಿತೀಯ

0

ಬೆಳ್ತಂಗಡಿ: ಭಾರತ್ ಸ್ಕೌಟ್ ಮತ್ತು ಗೈಡ್ಸ್ ರಾಜ್ಯ ಸಂಸ್ಥೆ ಕರ್ನಾಟಕ ಆಯೋಜಿಸಿರುವ ಜಿಲ್ಲಾ ಮಟ್ಟದ ಜನಪದ ಗೀತ ಗಾಯನ ಸ್ಪರ್ಧೆಯಲ್ಲಿ ವಾಣಿ ಪದವಿ ಪೂರ್ವ ಕಾಲೇಜಿನ ರೋವರ್ಸ್ ಮತ್ತು ರೇಂಜರ್ಸ್ ತಂಡಗಳು ಸ್ಥಳೀಯ ಸಂಸ್ಥೆಯನ್ನು ಪ್ರತಿನಿಧಿಸಿ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ.

LEAVE A REPLY

Please enter your comment!
Please enter your name here