ವೇಣೂರು: ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಕರುಣಾಕರ ಹೆಗ್ಡೆ ನಿಧನ

0

ವೇಣೂರು: ವೇಣೂರು ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ, ವೇಣೂರು ಪರಾರಿ ನಿವಾಸಿ ಕರುಣಾಕರ ಹೆಗ್ಡೆ (54 ವರ್ಷ) ಅಲ್ಪಕಾಲದ ಅಸೌಖ್ಯದಿಂದ ಸೆ.16ರಂದು ನಿಧನರಾದರು.

ಮೃತರು ಪತ್ನಿ ಉದಯಾಕ್ಷಿ, ಒಂದು ಗಂಡು, ಒಂದು ಹೆಣ್ಣು ಮಕ್ಕಳನ್ನು ಅಗಲಿದ್ದಾರೆ.

LEAVE A REPLY

Please enter your comment!
Please enter your name here