Site icon Suddi Belthangady

ವೇಣೂರು: ಪಡ್ಡಂದಡ್ಕ ಗಾಂಧಿನಗರ ನಿವಾಸಿ ಕೆ.ಮಹಮ್ಮದ್ ನಿಧನ

ವೇಣೂರು: ಇಲ್ಲಿನ ಪಡ್ಡಂದಡ್ಕದ ಗಾಂಧಿನಗರ ನಿವಾಸಿ ಕೆ.ಮಹಮ್ಮದ್ (52 ವರ್ಷ)ರವರು ಸೆ.16ರಂದು ಅಲ್ಪಕಾಲದ ಅಸೌಖ್ಯದಿಂದ ನಿಧನರಾದರು.

ಮೃತರು ವೇಣೂರು ಶಾಂತಿನಗರದ ನುಸ್ರತುಲ್ ಮಸಾಕೀನ್ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾಗಿ ಹಲವು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದರು.

ಮೃತರು ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.

Exit mobile version