Site icon Suddi Belthangady

ತಾಲೂಕು ಮಟ್ಟದ ಖೋ-ಖೋ ಪಂದ್ಯಾಟ: ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಶಾಲಾ ಬಾಲಕಿಯರು ಜಿಲ್ಲಾ ಮಟ್ಟಕ್ಕೆ ಆಯ್ಕೆ

ಅಳದಂಗಡಿ: ತಾಲೂಕು ಮಟ್ಟದ ಪ್ರೌಢ ಶಾಲಾ ವಿಭಾಗದ ಖೋ-ಖೋ ಪಂದ್ಯಾಟ ಉಜಿರೆ ಬದನಾಜೆ ಸರ್ಕಾರಿ ಪ್ರೌಢ ಶಾಲೆಯಲ್ಲಿ ನಡೆಯಿತು.

ಅಳದಂಗಡಿ ಸೈಂಟ್ ಪೀಟರ್ ಕ್ಲೇವರ್ ಆಂಗ್ಲ ಮಾಧ್ಯಮ ಶಾಲೆ ಬಾಲಕಿಯರು ಪ್ರಥಮ ಸ್ಥಾನ ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

ಇವರಿಗೆ ದೈಹಿಕ ಶಿಕ್ಷಣ ಶಿಕ್ಷಕ ಕೇವನ್ ಇವರು ತರಬೇತಿ ನೀಡಿರುತ್ತಾರೆ.

Exit mobile version