ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ರಕ್ತದಾನ ಶಿಬಿರದಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತಂಡ ಭಾಗಿ

0

ಬೆಳ್ತಂಗಡಿ: 74ನೇ ವಸಂತಕ್ಕೆ ಕಾಲಿಟ್ಟ ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಸಲುವಾಗಿ ಭಾರತೀಯ ಜನತಾ ಪಾರ್ಟಿ ಜಿಲ್ಲಾ ಯುವಮೋರ್ಚಾ ವತಿಯಿಂದ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ನಡೆದ ರಕ್ತದಾನ ಶಿಬಿರದಲ್ಲಿ ಬೆಳ್ತಂಗಡಿ ಮಂಡಲ ಬಿಜೆಪಿ ಯುವಮೋರ್ಚಾ ತಂಡ ಭಾಗವಹಿಸಿದರು.

LEAVE A REPLY

Please enter your comment!
Please enter your name here