ಪ್ರಧಾನಿ ನರೇಂದ್ರ ಮೋದಿಯವರ ಹುಟ್ಟುಹಬ್ಬದ ಪ್ರಯುಕ್ತ ಬಿಜೆಪಿ ಬೆಳ್ತಂಗಡಿ ಮಂಡಲ ವತಿಯಿಂದ ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ

0

ಬೆಳ್ತಂಗಡಿ: ಪ್ರಧಾನಿ ನರೇಂದ್ರ ಮೋದಿಜೀಯವರ 74ನೇ ವರ್ಷದ ಹುಟ್ಟುಹಬ್ಬದ ಪ್ರಯುಕ್ತ ಭಾರತೀಯ ಜನತಾ ಪಾರ್ಟಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ ಮೋದಿಜೀಯವರ ಆಯುರಾರೋಗ್ಯ, ಇಷ್ಟಾರ್ಥ ನೆರವೇರಲೆಂದು ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ದೇವರಲ್ಲಿ ಪ್ರಾರ್ಥಿಸಲಾಯಿತು.

LEAVE A REPLY

Please enter your comment!
Please enter your name here